ಯುವಜನ

ರಾಷ್ಟ್ರೀಯ ಯುವ ಸಪ್ತಾಹ

Views: 3

ಬಸ್ರೂರು : ಶ್ರೀ ಶಾರದ ಪ. ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ಸಪ್ತಾಹ ಇತ್ತೀಚೆಗೆ ನಡೆಯಿತು.
ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಪುರುಷೋತ್ತಮ ಬಲ್ಯಾಯ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾಚ೯ನೆ ಸಲ್ಲಿಸಲಾಯಿತು. ಪ್ರಾಂಶುಪಾಲರು, ಹಾಗೂ ಉಪನ್ಯಾಸಕರು ಇದ್ದರು.

Related Articles

Back to top button
error: Content is protected !!