ಆರೋಗ್ಯ

ಶ್ರೀ ನಿಧಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Views: 0

ಕುಂದಾಪುರ : ವಷಿ೯ಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಸಂಸ್ಥೆ ಶಿವಮೊಗ್ಗ ಇವರು ಆಯೋಜಿಸಿದ 5 ನೇ ರಾಷ್ಟ್ರಮಟ್ಟದ ಯೋಗಾಸನ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಶ್ರೀ ನಿಧಿ ಪ್ರಥಮ ಸ್ಥಾನ ಪಡೆದು, ದುಬೈನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related Articles

Back to top button