ಇತರೆ

ಬ್ರಹ್ಮಾವರ : ಔಷಧಿ ತರಲೆಂದು ಹೋದ ವ್ಯಕ್ತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆ

Views: 74

ಬ್ರಹ್ಮಾವರದ ಇಂದಿರಾ ನಗರದ ನಿವಾಸಿ ( 67) ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಒಂದು ವರ್ಷದಿಂದ ಅವರು ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದು ಮಣಿಪಾಲ ಉಡುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿ ಸರೋಜಿನಿ ಅವರಲ್ಲಿ ಔಷಧಿ ತರುವುದಾಗಿ ಹೇಳಿ ಹೋದವರು ಮನೆಗೆ ಹಿಂದಿರುಗದೆ ಸಮುದ್ರಕ್ಕೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!