ಇತರೆ
ಕುಮಟಾ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ,,ಕೊಲೆ ಶಂಕೆ..!!!

Views: 269
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಅಂತ್ರವಳ್ಳಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಚೂಡಿದಾರ ಧರಿಸಿರುವ ಮಹಿಳೆಯ ಶವ ಪತ್ತೆಯಾಗಿದೆ.
ಸುಮಾರು 25ರಿಂದ 30 ವರ್ಷದ ಮಹಿಳೆಯನ್ನು ಕೊಲೆ ಮಾಡಿ ಶವ ಎಸೆದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ.
ಕುಮಟಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.






