ಶಿಕ್ಷಣ

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಸಿಇಟಿ ರಿಸಲ್ಟ್‌  ಯಾವಾಗ?

ದ್ವಿತೀಯ ಪಿಯುಸಿ ‘ಪರೀಕ್ಷೆ-2’ರ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತದೆ. ಇಲಾಖೆಯ ವೆಬ್‌ಸೈಟ್‌ನಲ್ಲಿ karresults.nic.in ಫಲಿತಾಂಶ ಲಭ್ಯವಾಗಲಿದೆ.

Views: 65

ಬೆಂಗಳೂರು: ದ್ವಿತೀಯ ಪಿಯುಸಿ ‘ಪರೀಕ್ಷೆ-2’ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ. ಇಲಾಖೆಯ ವೆಬ್‌ಸೈಟ್‌ನಲ್ಲಿ karresults.nic.in ಫಲಿತಾಂಶ ಲಭ್ಯವಾಗಲಿದೆ.

ಪಿಯುಸಿ ಪರೀಕ್ಷೆ- 2 ಫಲಿತಾಂಶ ಬಳಿಕ ಸಿಇಟಿ ರಿಸಲ್ಟ್‌?

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಮತ್ತು ಕೃಷಿ ವಿಶ್ವವಿದ್ಯಾಲಯದ ಬಿ.ಎಸ್ಸಿ ಪದವಿ ಪ್ರವೇಶದ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರ ಸಾಮಾನ್ಯ ಪ್ರವೇಶ ಪರೀಕ್ಷೆ ‘ಸಿಇಟಿ-2024’ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Related Articles

Back to top button