ರಾಜಕೀಯ

ಸುಮಲತಾಗೆ ವಿಧಾನ ಪರಿಷತ್‌ಗೆ ಟಿಕೆಟ್?

Views: 113

ಬೆಂಗಳೂರು:ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಜೂ. 13 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಕೆಪಿಎಸ್‌ಸಿಯ ಮಾಜಿ ಸದಸ್ಯ ಎಂ. ನಾಗರಾಜ್ ಹಾಗೂ ಹಾಲಿ ವಿಧಾನಪರಿಷತ್ ಸದಸ್ಯ ವಿರೋಧ ಪಕ್ಷದ ಸಚೇತಕ ರವಿಕುಮಾರ್ ಅವರಿಗೆ ವಿಧಾನಪರಿಷತ್‌ನ ಸದಸ್ಯರಾಗುವ ಭಾಗ್ಯ ಒಲಿದಿದೆ.ಅಭ್ಯರ್ಥಿಗಳ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಿದ್ದು, ಅಧಿಕೃತ ಪ್ರಕಟಣೆಯಷ್ಟೇ ಬಾಕಿ ಇದೆ. ಇಂದು ಸಂಜೆಯೊಳಗೆ ಈ ಮೂವರ ಹೆಸರನ್ನು ಬಿಜೆಪಿ ವರಿಷ್ಠರು ಪ್ರಕಟಿಸುವರು ಎಂದು ಬಿಜೆಪಿಯ ಮೂಲಗಳೂ ಹೇಳಿವೆ.

 

Related Articles

Back to top button
error: Content is protected !!