ರಾಜಕೀಯ
ಮೊಳಹಳ್ಳಿ ದಿನೇಶ್ ಹೆಗ್ಡೆ ನಾಳೆ ನಾಮಪತ್ರ ಸಲ್ಲಿಕೆ

Views: 0
ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆಯವರು ಎ. 13 ರಂದು ಬೆಳಿಗ್ಗೆ 10:30 ಕ್ಕೆ ಸರಿಯಾಗಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಕುಂದಾಪುರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ದಿನೇಶ್ ಹೆಗ್ಡೆ ಅವರು ಮಾತನಾಡಿ, ಕಾಂಗ್ರೆಸ್ ಮುಖಂಡರು, ಕಾಯ೯ಕತ೯ರು ಹಾಗೂ ಕ್ಷೇತ್ರದ ಅಭಿಮಾನಿಗಳು ನಾಮಪತ್ರ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶುಭ ಕೋರಿ ಆಶೀವ೯ವದಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.






