ರಾಜಕೀಯ

ಕುಂದಾಪುರ ಕಾಂಗ್ರೆಸ್‌ ಅಭ್ಯಥಿ೯ ಮೊಳಹಳ್ಳಿ ದಿನೇಶ್ ಹೆಗ್ಡೆ  ಇಂದು ನಾಮಪತ್ರ ಸಲ್ಲಿಕೆ

Views: 0

ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ ಅವರು ಚುನಾವಣಾ ಅಧಿಕಾರಿಗಳಿಗೆ  ಇಂದು ಎ.13  ರಂದು  ನಾಮಪತ್ರ ಸಲ್ಲಿಸಿದ್ದಾರೆ.

ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಬೆಳಿಗ್ಗೆ ನಡೆದ ಸಾವ೯ಜನಿಕ ಸಮಾರಂಭದಲ್ಲಿ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಶಾಸಕ ಗೋಪಾಲ ಪೂಜಾರಿ, ವಿನಯ ಕುಮಾರ ಸೊರಕೆ, ನ್ಯಾಯವಾದಿ ಸುಧೀರ್ ಕುಮಾರ್ ಮುರೊಳಿ, ವಿಕಾಸ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಮಲ್ಯಾಡಿ ಶಿವರಾಮ ಶೆಟ್ಟಿ, ಮಂಜುನಾಥ ಭಂಡಾರಿ, ಮುಂತಾದವರು ಇದ್ದರು.

Related Articles

Back to top button
error: Content is protected !!