ಇತರೆ
ರಾಷ್ಟ್ರೀಯ ಹೆದ್ದಾರಿ ಬೀಜಾಡಿಯಲ್ಲಿ ಕಾರು ಪಲ್ಟಿ: ಚಾಲಕ ಪ್ರಾಣಾಪಾಯದಿಂದ ಪಾರು

Views: 293
ಕುಂದಾಪುರ:ಬೀಜಾಡಿ ರಾಷ್ಟ್ರೀಯ ಹೆದ್ದಾರಿ ಎನ್.ಎಚ್.66 ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ಒಮ್ಮೆಲೆ ಬ್ರೇಕ್ ಹಾಕಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಹತ್ತಿರವೆ ನಿಲ್ಲಿಸಿದ್ದ ಟೆಂಪೊಗೆ ಡಿಕ್ಕಿ ಹೊಡೆದಿದೆ.ಕಾರು ಜಖಂ ಗೊಂಡಿದೆ.






