ಕರಾವಳಿ

ಭಾರೀ ಮಳೆ:ಉಡುಪಿ ಜಿಲ್ಲೆಯಲ್ಲಿ ಅ.1ರಂದು ಶಾಲಾ-ಕಾಲೇಜಿಗೆ ರಜೆ ಘೋಷಣೆ

Views: 35

ಉಡುಪಿ : ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಆ.1ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

Related Articles

Back to top button