ಜನಮನ
ಮರವಂತೆಯ ಸಾಧನಾ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳು

Views: 20
ಮರವಂತೆಯ ಸೇವಾ, ಸಾಂಸ್ಕೃತಿಕ ವೇದಿಕೆ ಸಾಧನಾ ಆಶ್ರಯದಲ್ಲಿ ಸ್ವಾತಂತ್ರ್ಯ ದಿನದಂದು ಬೆಳಗ್ಗೆ ರಾಷ್ಟ್ರ ಧ್ವಜಾರೋಹಣ, ಸಂಜೆ ರಾಷ್ಟ್ರ ಭಕ್ತಿ ಗೀತಗಾಯನ, ಪ್ರತಿಭಾ ಪುರಸ್ಕಾರ, ಶಿಷ್ಯ ವೇತನ ವಿತರಣೆ ನಡೆಯುವುದು ಎಂದು ಪ್ರಕಟಿಸಲಾಗಿದೆ.






