ಧಾರ್ಮಿಕ
ಬಸ್ರೂರು ರಾಜೇಂದ್ರ ಕುಮಾರ್ ರಾಜ್ಯ ಭಜನಾ ಪರಿಷತ್ತಿನ ಉಪಾಧ್ಯಕ್ಷರಾಗಿ ಆಯ್ಕೆ

Views: 55
ಕುಂದಾಪುರ: ಶ್ರೀ ಕ್ಷೇತ್ರ ಮಂಜುನಾಥೇಶ್ವರ ಭಜನಾ ಪರಿಷತ್ ಕುಂದಾಪುರ ತಾಲೂಕಿನ ಅಧ್ಯಕ್ಷರಾದ ಶ್ರೀ ರಾಜೇಂದ್ರ ಕುಮಾರ್ ಬಸ್ರೂರು ಅವರು ಪರಮಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತ್ರಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದದೊಂದಿಗೆ ಮತ್ತು ಶ್ರೀ ಸುಬ್ರಹ್ಮಣ್ಯ ಪ್ರಸಾದ್ ಧರ್ಮಸ್ಥಳ ಇವರ ಮಾರ್ಗದರ್ಶನದೊಂದಿಗೆ ರಾಜ್ಯ ಭಜನಾ ಪರಿಷತ್ತಿನ ನೂತನ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.






