ಕರಾವಳಿ

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ , ಶಿಕ್ಷಕಿ ಮೃತ್ಯು 

Views: 68

ಮಂಗಳೂರು: ನಗರದ ಬಂದರ್ ಸಮೀಪ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಮೃತಪಟ್ಟವರು. ಇವರ ಪತಿ ಪೊಲೀಸ್‌ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Back to top button