ಶಿಕ್ಷಣ
ಕೋಟೇಶ್ವರ:ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಪ್ರಾಂಶುಪಾಲರಾಗಿ ಪ್ರಕಾಶ್ ಶೆಟ್ಟಿ

Views: 406
ಕುಂದಾಪುರ : ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡ ಪ್ರಕಾಶ್ ಶೆಟ್ಟಿ ಅವರಿಗೆ ಪ್ರಭಾರ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಉಪನ್ಯಾಸಕರು ಶ್ರೀಯುತರನ್ನು ಹೂ ಗುಚ್ಚ ನೀಡಿ, ಹೃತ್ಪೂರ್ವಕವಾಗಿ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು.