ಶಿಕ್ಷಣ
ಕುಂದಾಪುರ ಸೈಂಟ್ ಮೇರಿಸ್ ಪ.ಪೂ. ಕಾಲೇಜು ಶೇ. 97 ಫಲಿತಾಂಶ
Views: 0
ಕುಂದಾಪುರದ ಸೈಂಟ್ ಮೇರಿಸ್ ಪ.ಪೂ. ಕಾಲೇಜು 2022-23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ಶೇ. 100 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.93.10 ಫಲಿತಾಂಶ ಲಭಿಸಿದೆ.
ವಾಣಿಜ್ಯ ವಿಭಾಗದಲ್ಲಿ ಕು. ರೀಮಾ ಮಿನೇಜಸ್ ಶೇಕಡಾ 96.83 ಫಲಿತಾಂಶ ಪಡೆದು ಕಾಲೇಜಿಗೆ ಪ್ರಥಮಳಾಗಿ ಕೀರ್ತಿ ತಂದಿದ್ದಾಳೆ, ಉತ್ತಮ ಫಲಿತಾಂಶ ಗಳಿಸಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.