ಶಿಕ್ಷಣ

ಶಂಕರನಾರಾಯಣ ಮದರ್ ತೆರೇಸಾ ಶಾಲೆಯ ನಂದಶ್ರೀ ವಿಜ್ಞಾನ ವಿಚಾರ ಗೋಷ್ಠಿ ಸ್ಪರ್ಧೆಯಲ್ಲಿ  ಜಿಲ್ಲಾಮಟ್ಟಕ್ಕೆ ಆಯ್ಕೆ

Views: 131

ಕುಂದಾಪುರ: ಶಂಕರನಾರಾಯಣ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ನಂದಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ಇವರಿಗೆ ವಿಜ್ಞಾನ ಶಿಕ್ಷಕಿ ಚೈತ್ರಾ ಮಾರ್ಗದರ್ಶನ ನೀಡಿದ್ದು ಆಡಳಿತಮಂಡಳಿ, ಮುಖ್ಯಶಿಕ್ಷಕರು ಬೋಧಕ ಮತ್ತು ಬೋಧಕೇತರ ವೃಂದ ಶುಭ ಕೋರಿರುತ್ತಾರೆ.

Related Articles

Back to top button
error: Content is protected !!