ಶಿಕ್ಷಣ

ಶಂಕರನಾರಾಯಣ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಸಮ್ಯಕ್ ಎಚ್ ಎಸ್ ಜಿಲ್ಲಾಮಟ್ಟಕ್ಕೆ ಆಯ್ಕೆ

Views: 37

ಕುಂದಾಪುರ :ಶಂಕರನಾರಾಯಣ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 10ನೇ ತರಗತಿ ವಿದ್ಯಾರ್ಥಿ ಕುಮಾರ ಸಮ್ಯಕ್ ಎಚ್ ಎಸ್ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಶಾಲಾ ಶಿಕ್ಷಣ ಇಲಾಖೆ ಕುಂದಾಪುರ ನಡೆಸಿದ ಪ್ರೌಢಶಾಲಾ ವಿದ್ಯಾರ್ಥಿಗಳ ಶಾಲಾ ಪಠ್ಯ ವಿಷಯದಲ್ಲಿ ಸಹಕಾರ ವಿಷಯ ಅಳವಡಿಕೆ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ ಇವರಿಗೆ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ವೃಂದ ಶುಭ ಹಾರೈಸಿದ್ದಾರೆ. 

Related Articles

Back to top button