ಕರಾವಳಿ

ಮಣಿಪಾಲ: ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯ ಬಂಧನ

Views: 96

ಮಣಿಪಾಲ:ಸೆಪ್ಟೆಂಬರ್ 09 ರಂದು ಬೆಳಗಿನ ಜಾವಾ ಸುಮಾರು 2.15 ರ ಹೊತ್ತಿಗೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಅನಂತನಗರದಲ್ಲಿರುವ ಬಾಲಕಿಯರ ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ಕಿಟಕಿಯಿಂದ ಒಳಗೆ ಕೈಹಾಕಿ ಅಲ್ಲಿ ಮಲಗಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ನವೀನ್ ನಾಯ್ಕ್ (22) ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

 

Related Articles

Back to top button
error: Content is protected !!