ಶಿಕ್ಷಣ

ಶಾಲೆಗಳಿಗೆ ದಸರಾ ರಜೆ ಘೋಷಣೆ

Views: 1367

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದರೆ, ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.

 

Related Articles

Back to top button