ಶಿಕ್ಷಣ

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ  ರಕ್ಷಿತಾ ಭಟ್ ಜಿಲ್ಲಾ ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ,ರಾಜ್ಯ ಮಟ್ಟಕ್ಕೆ ಆಯ್ಕೆ

Views: 2

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಬಾಪೂಜಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಭಟ್ ಪ್ರಥಮ ಸ್ಥಾನ ಪಡೆದು,ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.

ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Back to top button
error: Content is protected !!