ಶಿಕ್ಷಣ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

Views: 0
2023 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕನಾ೯ಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಮೇ 22 ರಿಂದ ಜೂ. 2 ರ ವರೆಗೆ ಪೂರಕ ಪರೀಕ್ಷೆಯನ್ನು ನಡೆಸಲು ತೀಮಾ೯ನಿಸಲಾಗಿದೆ.
ಮೇ. 22- ಕನ್ನಡ, ಅರೇಬಿಕ್
ಮೇ. 23- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ. ಮೂಲಗಣಿತ
ಮೇ. 24-ಇಂಗ್ಲೀಷ್
ಮೇ. 25- ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಮೇ. 26- ಇತಿಹಾಸ, ಸಂಖ್ಯಾಶಾಸ್ತ್ರ
ಮೇ.27 -ಹಿಂದಿ
ಮೇ. 29- ಭೂಗೋಳ ಶಾಸ್ತ್ರ, ಮನಶಾಸ್ತ್ರ, ಭೌತಶಾಸ್ತ್ರ
ಮೇ. 30- ಲೆಕ್ಕ ಶಾಸ್ತ್ರ, ಭೂಗಭ೯ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಜೂ. 1- ತಕ೯ಶಾಸ್ತ್ರ, ಹಿಂದೂಸ್ತಾನಿ ಸಂಗೀತ
ಜೂ. 2- ಅಥ೯ಶಾಸ್ತ್ರ, ಜೀವಶಾಸ್ತ್ರ