ಕರಾವಳಿ

ಭಟ್ಕಳ: 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪುರಸಭೆ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ!

Views: 290

ಕನ್ನಡ ಕರಾವಳಿ ಸುದ್ದಿ: ಪುರಸಭೆ ಮುಖ್ಯಾಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಡೆದಿದೆ.

ನಿಲಕಂಠ ಮೇಸ್ತಾ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ. ಒಳಚರಂಡಿ ಕಾಮಗಾರಿಗಾಗಿ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ ಭಟ್ಕಳ ಪುರಸಭೆ ಕಚೇರಿಯಲ್ಲಿಯೇ ನೀಲಕಂಠ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

Related Articles

Back to top button
error: Content is protected !!