ಶಿಕ್ಷಣ

ಶಂಕರನಾರಾಯಣ:ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Views: 70

ಶಂಕರನಾರಾಯಣ: ಎಂಪ್ರೆಸ್ ಕಾಲೇಜು ಆಡಿಟೋರಿಯಂ, ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಟಿಸಿಎಸ್ ಗ್ರಾಮೀಣ ಮಾಹಿತಿ ತಂತ್ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಮಾಸ್ಟರ್ ಸುಜನ್ ಶೆಟ್ಟಿ ( ಸುಕುಮಾರ್ ಶೆಟ್ಟಿ ಮತ್ತು ಅಶ್ವಿನಿ ಎಸ್ ಶೆಟ್ಟಿ, ಕೂಡಲ್ ಇವರ ಪುತ್ರ )ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ

ವಿದ್ಯಾರ್ಥಿಯ ಅಪ್ರತಿಮ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ & ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿರುತ್ತಾರೆ

Related Articles

Back to top button
error: Content is protected !!