ಇತರೆ

ಬಸ್- ಕಾಂಕ್ರೀಟ್ ಮಿಕ್ಸರ್ ವಾಹನ ಢಿಕ್ಕಿ : ಹಲವರಿಗೆ ಗಾಯ 

Views: 0

ಉಡುಪಿ : ಮಣಿಪಾಲ ಮಾಗ೯ವಾಗಿ ಉಡುಪಿ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಕಾಂಕ್ರೀಟ್ ಮಿಕ್ಸರ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ಬೆಳಗ್ಗೆ ( ಮೇ. 13) ಬ್ರೇಕ್ ವೈಪಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

Related Articles

Back to top button
error: Content is protected !!