ಸಾಂಸ್ಕೃತಿಕ

ಕುಂದಾಪುರ: ಖ್ಯಾತ ತಾರಾ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ಕೊಲ್ಲೂರು ಮೂಕಾಂಬಿಕೆ ದರ್ಶನ 

Views: 108

ಉಡುಪಿ: ತಮಿಳು ಚಿತ್ರರಂಗದ ಖ್ಯಾತ ತಾರಾ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ದಂಪತಿ ಭಾಗಿಯಾದರು. ನಿನ್ನೆ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಕಾಲಿವುಡ್ ದಂಪತಿ ಇಂದು ಪೂರ್ಣಾಹುತಿಯಲ್ಲಿ ಭಾಗಿಯಾದರು. ನಟ ಸೂರ್ಯ ಹಾಗೂ ಜ್ಯೋತಿಕಾ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.

 

Related Articles

Back to top button
error: Content is protected !!