ರಾಜಕೀಯ
ನೂತನ ಮುಖ್ಯಮಂತ್ರಿ ಯಾರು? ಮೂವರು ವೀಕ್ಷಕರನ್ನು ಆಯ್ಕೆ ಮಾಡಿದ ಕಾಂಗ್ರೆಸ್

Views: 0
ಕನಾ೯ಟಕದಲ್ಲಿ ಕಾಂಗ್ರೆಸ್ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ 3 ಅಂಕಿ ದಾಟಿ ಭಜ೯ರಿ ಜಯಸಾಧಿಸಿದ್ದು, ನೂತನ ಶಾಸಕಾಂಗ ನಾಯಕನ ಆಯ್ಕೆಗಾಗಿ ಇಂದು ಸಂಜೆ ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಸಭೆ ಸೇರಿ ತೀಮಾ೯ನ ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ , ಈ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ರೇಸ್ ನಲ್ಲಿರುವುದರಿಂದ ಇಬ್ಬರ ಬೆಂಬಲಿಗರು ತಮ್ಮ ನಾಯಕನನ್ನು ಸಿಎಂ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.






