ರಾಜಕೀಯ
ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ರಾಜಿನಾಮೆ

Views: 0
ಕನಾ೯ಟಕ ರಾಜ್ಯ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭಜ೯ರಿ ಜಯಗಳಿಸಿದ, ಮತ್ತು ವಿಧಾನ ಸಭೆಯಲ್ಲಿ ಬಹುಮತ ಕಳೆದುಕೊಂಡ ಹಿನ್ನಲೆಯಲ್ಲಿ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ತನ್ನ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ






