ಇತರೆ

ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳವು

Views: 280

ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಕಚೇರಿ ಹಾಗೂ ಕೊಠಡಿಗಳ ಬೀಗ ಒಡೆದು 3 ಎನ್‌ವಿಆರ್‌ ಕೆಮರಾಗಳನ್ನು  ಕಳ್ಳರು ಕದ್ದೊಯ್ದ ಘಟನೆ ನಡೆದಿದೆ.

ಕಳವಾದ ಸೊತ್ತಿನ ಮೌಲ್ಯ 1.45 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.ಕಾಲೇಜಿನ ಪ್ರಾಂಶುಪಾಲ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!