ಇತರೆ

ಉದ್ಯಮಿ ಐರೋಡಿ ಭಾಸ್ಕರ್ ಶೆಟ್ಟಿ ನಿಧನ

Views: 87

ಕುಂದಾಪುರ: ಉದ್ಯಮಿ ಐರೋಡಿ ಭಾಸ್ಕರ್ ಎಚ್. ಶೆಟ್ಟಿ (83) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಅಳಿಯ ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ಪತ್ನಿ, ಮೂವರು ಪುತ್ರಿಯರು, ಅಳಿಯಂದಿರು, 6 ಮೊಮ್ಮಕ್ಕಳನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ಡಿ.21 ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ಕೊಕ್ಕರ್ಣೆ ಮೃತರ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದವರಿಂದ ತಿಳಿದು ಬಂದಿದೆ.

Related Articles

Back to top button