ಇತರೆ

ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Views: 100

ಕಾಸರಗೋಡು: ಕ್ರಿಸ್ಮಸ್‌ ಆಚರಣೆ ನಡೆಯುತ್ತಿದ್ದಂತೆ ತಿರುವನಂತಪುರ ನೆಯ್ನಾಟಿಂಗರ ಚೆಂಗಲ್‌ ಸರಕಾರಿ ಯು.ಪಿ. ಶಾಲೆಯ ತರಗತಿ ಕೊಠಡಿಯಲ್ಲಿ 7 ನೇ ತರಗತಿ ವಿದ್ಯಾರ್ಥಿನಿ ನೇಹಾ (12) ಳಿಗೆ ಹಾವು ಕಡಿದ ಘಟನೆ ನಡೆದಿದೆ.

ಚಿಕಿತ್ಸೆಗಾಗಿ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button