ಸಚಿವ ಸಂಪುಟ ವಿಸ್ತರಣೆಗೆ ಸಿದ್ದು,ಡಿಕೆಸಿ ಸಂಪುಟದಲ್ಲಿ ಯಾರು ?

Views: 104
ಬಹುಮತ ಪಡೆದ ಕಾಂಗ್ರೆಸ್ನಲ್ಲಿ ಉಪಮುಖ್ಯಮಂತ್ರಿಯ ಸ್ಥಾನಕ್ಕೆ ಸಾಕಷ್ಟು ನಾಯಕರ ಹೆಸರುಗಳು ಕೇಳಿ ಬಂದಿದ್ದು, ಜನರ ಚಿತ್ತ ರಾಜ್ಯ ಸರ್ಕಾರದ ರಚನೆಯ ಮೇಲೆ ನೆಟ್ಟಿದೆ. ಇತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ (Ranadeep Surjevala) , ಕೆ.ಸಿ. ವೇಣುಗೋಪಾಲ್ (KC Venugopal) ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್ ಕನುಗೋಲು (Sunil Kanugolu) ಜೊತೆಗೂಡಿ ಸಚಿವರ ಶಾರ್ಟ್ ಲಿಸ್ಟ್ ಮಾಡಿದ್ದಾರೆ.
ಸಚಿವರ ಶಾರ್ಟ್ ಲಿಸ್ಟ್ ನಲ್ಲಿ ಯಾರದೆಲ್ಲಾ ಹೆಸರಿದೆ?
*ಬೆಳಗಾವಿ-ಲಕ್ಷ್ಮಣ ಸವದಿ, ಲಕ್ಷ್ಮಿ ಹೆಬ್ಬಾಳ್ಕರ್. ಸತೀಶ್ ಜಾರಕಿಹೊಳಿ
*ಬಾಗಲಕೋಟೆ – ಆರ್.ಬಿ.ತಿಮ್ಮಾಪುರ
* ಹಾವೇರಿ – ರುದ್ರಪ್ಪ ಲಮಾಣಿ
* ಬಳ್ಳಾರಿ – ತುಕಾರಾಮ್, ನಾಗೇಂದ್ರ
* ಚಿತ್ರದುರ್ಗ – ರಘುಮೂರ್ತಿ
* ದಾವಣಗೆರೆ – ಶಾಮನೂರು ಶಿವಶಂಕರಪ್ಪ/ ಎಸ್ಎಸ್ ಮಲ್ಲಿಕಾರ್ಜುನ
* ಶಿವಮೊಗ್ಗ – ಮಧು ಬಂಗಾರಪ್ಪ, ಬಿ.ಕೆ.ಸಂಗಮೇಶ್
* ಚಿಕ್ಕಮಗಳೂರು – ಟಿ.ಡಿ. ರಾಜೇಗೌಡ
* ತುಮಕೂರು – ಡಾ. ಜಿ. ಪರಮೇಶ್ವರ್, ಎಸ್ ಆರ್. ಶ್ರೀನಿವಾಸ್, ಕೆಎನ್ ರಾಜಣ್ಣ
* ಚಿಕ್ಕಬಳ್ಳಾಪುರ – ಸುಬ್ಬಾರೆಡ್ಡಿ
* ಕೋಲಾರ- ರೂಪ ಶಶೀಧರ್,ನಾರಾಯಣ ಸ್ವಾಮಿ
* ಬಿಜಾಪುರ – ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡ ಪಾಟೀಲ್
* ಕಲಬುರಗಿ – ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್, ಶರಣ ಪ್ರಕಾಶ್ ಪಾಟೀಲ್
* ರಾಯಚೂರು – ಬಸನಗೌಡ ತುರುವಿಹಾಳ/ಹಂಪನಗೌಡ ಬಾದರ್ಲಿ
* ಯಾದಗಿರಿ – ಶರಣಪ್ಪ ದರ್ಶನಾಪುರ್
* ಬೀದರ್ – ರಹೀಮ್ ಖಾನ್, ಈಶ್ವರ್ ಖಂಡ್ರೆ
* ಕೊಪ್ಪಳ – ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ
* ಗದಗ – ಹೆಚ್.ಕೆ. ಪಾಟೀಲ್
* ಧಾರವಾಡ – ವಿನಯ್ ಕುಲಕರ್ಣಿ, ಪ್ರಸಾದ್ ಅಬ್ಬಯ್ಯ,ಸಂತೋಷ್ ಲಾಡ್
* ಉತ್ತರ ಕನ್ನಡ – ಭೀಮಣ್ಣ ನಾಯ್ಕ್
* ಬೆಂಗಳೂರು- ಕೆಜೆ ಜಾರ್ಜ್/ ರಾಮಲಿಂಗಾ ರೆಡ್ಡಿ, ಹ್ಯಾರಿಸ್, ಎಂ. ಕೃಷ್ಣಪ್ಪ, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್
* ಬೆಂಗಳೂರು ಗ್ರಾಮಾಂತರ. ಕೆಚ್ ಮುನಿಯಪ್ಪ
* ಮಂಡ್ಯ- ಎನ್ ಚೆಲುವರಾಯ ಸ್ವಾಮಿ
* ಮಂಗಳೂರು- ಯುಟಿ ಖಾದರ್
* ಮೈಸೂರು-ಎಚ್ಸಿ ಮಾಹದೇವಪ್ಪ,ತನ್ವೀರ್ ಸೇಠ್
* ಚಾಮರಾಜನಗರ – ಪುಟ್ಟ ರಂಗ ಶೆಟ್ಟಿ
* ಕೊಡಗು ಎ. ಎಸ್. ಪೊನ್ನಣ್ಣ






