ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಐಪಿಎಲ್- 2023 ಟ್ರೋಫಿ

Views: 0

ಐಪಿಎಲ್ 2023 ಫೈನಲ್ ಪಂದ್ಯದಲ್ಲಿ ಬೃಹತ್ ಮೊತ್ತದ ಹೊರತಾಗಿಯೂ ಗುಜರಾತ್ ಟೈಟನ್ಸ್ ತಂಡ ಮುಗ್ಗರಿಸಿದ್ದು, ಮತ್ತೆ ಐಪಿಎಲ್ ಟ್ರೋಫಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಡಿಗೇರಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಗಳಿಸಿತು.

ಮಳೆ ಬಂದು ಆಟ ನಿಂತಾಗ 15 ಓವರ್ ನಲ್ಲಿ 171 ರನ್ ಬೃಹತ್ ಗುರಿಯನ್ನು ನಿಗದಿ ಪಡಿಸಿತು. ನಿಗದಿತ 15 ಓವರ್ ನಲ್ಲಿ 172 ರನ್ ಗಳಿಸಿ 5 ವಿಕೇಟ್ ಅಂತರ ಜಯ ದಾಖಲಿಸಿತು. ಆ ಮೂಲಕ 5 ನೇ ಭಾರಿಗೆ ಚೆನ್ನೈ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

Related Articles

Back to top button
error: Content is protected !!