ರಾಜಕೀಯ
‘ಗ್ಯಾರಂಟಿ’ ಜಾರಿಗೆ ಸಿಎಂಗೆ ಪರಮಾಧಿಕಾರ

Views: 0
ಚುನಾವಣೆ ಸಂದಭ೯ದಲ್ಲಿ ಜನತೆಗೆ ನೀಡಿರುವ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ವಿಧಾನ ಸೌಧದಲ್ಲಿ ಸಚಿವರೊಂದಿಗೆ ನಡೆಯುತ್ತಿದ್ದ ಸಭೆಯಲ್ಲಿ ಗ್ಯಾರಂಟಿಗಳ ಬಗ್ಗೆ ಜಾರಿಗೆ ಸಿಎಂಗೆ ಪರಮಾಧಿಕಾರ ನೀಡಲಾಗಿದೆ.
ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿ, 5 ಗ್ಯಾರಂಟಿ ಜಾರಿ ಖಚಿತ, ಅಧಿಕಾರಿಗಳಿಂದ ಎಲ್ಲಾ ಮಾಹಿತಿ ಪಡೆದಿದ್ದೇನೆ, ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.






