ಇತರೆ

ವಿವಾಹಿತ ನೇಣು ಬಿಗಿದು ಆತ್ಮಹತ್ಯೆಗೆ ಶರಣು

Views: 0

ವಿವಾಹಿತ ವ್ಯಕ್ತಿಯೋವ೯ರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ನಡೆದಿದೆ.

ಮೃತಪಟ್ಟ ವ್ಯಕ್ತಿ ಧೀರಜ್ (30) ಬಿ. ಸಿ. ರೋಡ್ ಹೋಂಡಾ ಶೋ ರೂಂನಲ್ಲಿ ಕಾಯ೯ನಿವ೯ಹಿಸುತ್ತಿದ್ದರು.

ಮೃತರು ತಂದೆ, ತಾಯಿ, ಪತ್ನಿಯನ್ನು ಅಗಲಿದ್ದಾರೆ. ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!