ಸಾಂಸ್ಕೃತಿಕ

ಸಪ್ತಪದಿ ತುಳಿದ ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ 

Views: 1

ಕನ್ನಡದ ರೆಬಲ್ ಸ್ಟಾರ್ ಅಂಬರೀಷ್ ಹಾಗೂ ಚಿತ್ರ ನಟಿ ಸಂಸದೆ ಪುತ್ರ ನಟ ಅಭಿಷೇಕ್ ಮತ್ತು ಮಾಡೆಲ್ ಅವಿವಾ ಬಿಡಪ್ಪ ಅವರ ವಿವಾಹ ಇಂದು ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು.

ಒಕ್ಕಲಿಗ ಸಂಪ್ರದಾಯದದಂತೆ ನಡೆದ ಮದುವೆಗೆ ಸೂಪರ್ ಸ್ಟಾರ್ ರಜನಿಕಾಂತ್, ಸುಹಾಸಿನಿ, ಮಣಿರತ್ನಂ, ಅನಿಲ್ ಕುಂಬ್ಳೆ, ಯಶ್ ದಂಪತಿ, ಮೋಹನ್ ಬಾಬು, ಅಶ್ವಿನಿ ಪುನೀತ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

Related Articles

Back to top button
error: Content is protected !!