ಜನಮನ
ಟಿಪ್ಪು, ಔರಂಗಜೇಬ್ ವೈಭವೀಕರಣ ಪೋಸ್ಟ್ : ಬೆಳಗಾವಿಯಲ್ಲಿ ಹಿಂಸಾಚಾರ

Views: 0
ಟಿಪ್ಪು ಸುಲ್ತಾನ್, ಔರಂಗಜೇಬನನ್ನು ವೈಭವಕರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದನ್ನು ಖಂಡಿಸಿ, ಹಿಂದೂ ಪರ ಸಂಘಟನೆಗಳು ನಡೆಸಿದ ಹಿಂಸಾಚಾರಕ್ಕೆ 144 ಸೆಕ್ಷನ್ ಜಾರಿಮಾಡಲಾಗಿದೆ.
ಟಿಪ್ಪು ಸುಲ್ತಾನ್ ಚಿತ್ರವನ್ನು ಆಕ್ಷೇಪಾಹ೯ ಆಡಿಯೋ ಸಂದೇಶದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಬಳಸಿರುವುದನ್ನು ಖಂಡಿಸಿ, ಹಿಂದೂ ಸಂಘಟನೆಗಳು ಕೊಲ್ಲಾಪುರ ಬಂದ್ ಗೆ ಕರೆ ನೀಡಿದ್ದಾರೆ.
ಹಿಂಸಾಚಾರ ಹಿನ್ನಲೆ ಕಳೆದ ರಾತ್ರಿ ಕೊಲ್ಲಾಪುರದಲ್ಲಿ ಸವ೯ ಪಕ್ಷದ ನಾಯಕರು, ವಿವಿಧ ಸಮುದಾಯಗಳ ಪ್ರಮುಖ ನಾಯಕರ ಜೊತೆ ಶಾಂತಿ ಸಭೆ ನಡೆದಿದೆ.






