ಶಿಕ್ಷಣ

ಭಾರೀ ಮಳೆ :ನಾಳೆ ಜೂ‌.17 ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ 

Views: 89

ಕನ್ನಡ ಕರಾವಳಿ ಸುದ್ದಿ: ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜೂನ್ 17ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಎಲ್ಲಾ ಪದವಿಪೂರ್ವ ಕಾಲೇಜು,  ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

 

Related Articles

Back to top button