ಕರಾವಳಿ

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ

Views: 335

ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅವರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.

 

 

Related Articles

Back to top button
error: Content is protected !!