ಇತರೆ

ಶಿವಮೊಗ್ಗದಲ್ಲಿ ಅಪಘಾತ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

Views: 0

ಬೈಕ್ ಅಪಘಾತಕ್ಕೀಡಾಗಿ, ಕಾಲೇಜಿನ ವಿದ್ಯಾರ್ಥಿ ಒಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ.

ಗೌತಮ್( 21) ಮೃತ ವಿದ್ಯಾರ್ಥಿ ಬೆಳಗಿನ ಜಾವ ನಾಲ್ಕು ಗಂಟೆಗೆ ಹೊತ್ತಿಗೆ ಸಂಭವಿಸಿದೆ.

ಬೈಕ್ ಅಪಘಾತಕ್ಕೆ ಒಳಗಾಗಿ ಗೌತಮನಿಗೆ ತೀವ್ರ ರಕ್ತಸ್ರಾವ ಉಂಟಾಗಿತ್ತು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಪ್ರಕರಣ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ

Related Articles

Back to top button
error: Content is protected !!