ಶಿಕ್ಷಣ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

Views: 0
2023 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು 1,57,756 ವಿದ್ಯಾರ್ಥಿಗಳ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಮಧ್ಯಾಹ್ನ 3 ಗಂಟೆ ನಂತರ ಫಲಿತಾಂಶ ಪ್ರಕಟವಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.