ಯುವಜನ

ಕುಂದಾಪುರ: ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಸಾವು 

Views: 389

ಕನ್ನಡ ಕರಾವಳಿ ಸುದ್ದಿ: ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕ್ಷಿತಿಜ್ ಪೈ (12)  ಅನಾರೋಗ್ಯದಿಂದ ಅಗಸ್ಟ್ 12 ರಂದು ಮೃತಪಟ್ಟಿದ್ದಾನೆ.

ಕೋಟ ಹಂದಟ್ಟು ನಿವಾಸಿ ಸಾಲಿಗ್ರಾಮದಲ್ಲಿ ನಂದಿನಿ ಮಿಲ್ಕ್ ಸ್ಟಾಲ್ ಮಾಲಕ ಪುಂಡಲೀಕ ಪೈ ಅವರ ಪುತ್ರನಾಗಿದ್ದು, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಂದು ತಿಳಿಯಲಾಗಿದೆ. ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾನೆ.

Related Articles

Back to top button
error: Content is protected !!