ಜನಮನ
ನಾಳೆಯಿಂದ ಮತ್ತೆ ಮಳೆಯಬ್ಬರ: ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

Views: 166
ಕನ್ನಡ ಕರಾವಳಿ ಸುದ್ದಿ: ಕರ್ನಾಟಕದಾದ್ಯಂತ ನಾಳೆಯಿಂದ ಮತ್ತೆ ಮಳೆಯಬ್ಬರ ಜೋರಾಗಲಿದ್ದು, ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ.






