ಕ್ರೀಡೆ

ಸುಜ್ಞಾನ ಪಿಯು ಕಾಲೇಜಿನ ಸಾಚಿ ಶೆಟ್ಟಿ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ‌ ಆಯ್ಕೆ

Views: 117

ಕನ್ನಡ ಕರಾವಳಿ ಸುದ್ದಿ:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಭಂಡಾರ್ ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರು ಜಂಟಿಯಾಗಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಪಿ.ಯು. ಅಂತರ್ ಕಾಲೇಜು ಬಾಲಕ -ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ,

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಶ್ರೀ. ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಶ್ರೀ. ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ಶ್ರೀ. ರಂಜನ್ ಶೆಟ್ಟಿ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಶ್ರೀಮತಿ ಜಯಲತಾ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು

Related Articles

Back to top button