ಇತರೆ
ಬೈಂದೂರು ಬಸ್ ಸ್ಟ್ಯಾಂಡ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Views: 174
ಕನ್ನಡ ಕರಾವಳಿ ಸುದ್ದಿ: ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯ ಶವ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ.
ಸುಮಾರು 40 ರಿಂದ 45 ವರ್ಷ ವಯಸ್ಸಿನ ವ್ಯಕ್ತಿ ಕಪ್ಪು ಬಣ್ಣದ ಶರ್ಟ್, ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ದಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ವಿನಂತಿಸಲಾಗಿದೆ.