ಶಿಕ್ಷಣ

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರಣತಿಗೆ ದ್ವಿತೀಯ ಪ್ರಶಸ್ತಿ

Views: 218

ಕನ್ನಡ ಕರಾವಳಿ ಸುದ್ದಿ: ಮದರ್ ತೆರೇಸಾ ಪದವಿ ಪೂರ್ವ ಕಾಲೇಜು, ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಹೆಮ್ಮೆಯ ವಿದ್ಯಾರ್ಥಿನಿ ಪ್ರಣತಿಯವರು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯವರು ಅಕ್ಟೋಬರ್ ತಿಂಗಳಿನಲ್ಲಿ “ಸೈಬರ್ ಸುರಕ್ಷತಾ ಜಾಗೃತಿ” ಬಗ್ಗೆ ಆಯೋಜಿಸಿದ MEMES ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರು, ಪಿಯು ಕಾಲೇಜು ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

 

 

Related Articles

Back to top button
error: Content is protected !!