ಇತರೆ

ಬರ್ತಡೇ ಕೇಕ್ ಕಟ್ ಮಾಡುವ ನೆಪದಲ್ಲಿನಿರ್ಜನ ಪ್ರದೇಶಕ್ಕೆ ಕೆರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ

Views: 133

ಕನ್ನಡ ಕರಾವಳಿ ಸುದ್ದಿ: ಹುಟ್ಟುಹಬ್ಬಕ್ಕೆ ಕೇಕ್ ಕಟ್ ಮಾಡುವುದಾಗಿ ಹೇಳಿ ನಂಬಿಸಿ ಅಪ್ರಾಪ್ತೆಯನ್ನು ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯತೀಶ್ (26) ಎಂಬ ಯುವಕ ಅಪ್ರಾಪ್ತೆಯನ್ನು ಹುಟ್ಟುಹಬ್ಬಕ್ಕೆ ಕೇಕ್ ಕತ್ತರಿಸುವುದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ.

ಅಲ್ಲಿ ಕೇಕ್ ಕಟ್ ಮಾಡಿದ ಬಳಿಕ ಕಾಮುಕ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!