ಶಿಕ್ಷಣ

ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ದಶಮಿ ಹಾಗೂ ಸಮೀಕ್ಷಾ ಗೆ ಚಾಂಪಿಯನ್ ಶಿಪ್

Views: 0

ಕನ್ನಡ ಕರಾವಳಿ ಸುದ್ದಿ: ಗುರು ಅಬಾಕಸ್ ಮತ್ತು ವೇದಿಕ್ ಮ್ಯಾತ್ ಸೆಂಟರ್ ಪುಣೆ,ಮಹಾರಾಷ್ಟ್ರ ಇದರ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಪರೀಕ್ಷೆಯಲ್ಲಿ ಮದರ್ ತೆರೇಸಾ ಶಾಲೆ ಶಂಕರನಾರಾಯಣ, ಇಲ್ಲಿನ ನಲ್ಮೆಯ ವಿದ್ಯಾರ್ಥಿನಿಯರಾದ 4ನೇ ತರಗತಿಯ ದಶಮಿ ಡಿ ಹಾಗೂ 3ನೇ ತರಗತಿಯ ಸಮೀಕ್ಷಾ ದಿನೇಶ್ ಶೆಟ್ಟಿ ಇವರು ಚಾಂಪಿಯನ್ ಶಿಪ್ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ.

ಪುಟಾಣಿ ವಿದ್ಯಾರ್ಥಿನಿಯರ ಯಶಸ್ಸಿಗೆ ಶಾಲಾ ಆಡಳಿತ ಮಂಡಳಿ,ಬೋಧಕ ಬೋಧಕೇತರ ವೃಂದದವರು ಸಂತಸ ವ್ಯಕ್ತಪಡಿಸಿದ್ದಾರೆ ಹಾಗೂ ಗೆಲುವಿನ ಭವಿಷ್ಯ ಹಾರೈಸಿದ್ದಾರೆ.

Related Articles

Back to top button
error: Content is protected !!