ಶಿಕ್ಷಣ
ಕುಂದಾಪುರ: ಪ್ರೌಢ ಶಾಲಾ ವಿದ್ಯಾರ್ಥಿನಿ ನಾಪತ್ತೆ
Views: 266
ಕನ್ನಡ ಕರಾವಳಿ ಸುದ್ದಿ: ಚೈತ್ರಾ, ಪ್ರಾಯ-15 ವರ್ಷ, ತಂದೆ ಬಸವರಾಜ, ವಾಸ- ಹೆಸ್ಕತ್ತೂರು ಗ್ರಾಮ, ಕುಂದಾಪುರ ತಾಲೂಕು, ಈಕೆ ಹೆಸ್ಕತ್ತೂರು ಪ್ರೌಢ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡಿಕೊಂಡಿದ್ದು, ಈ ದಿನ ಮಧ್ಯಾಹ್ನ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಶಾಲೆಗೂ ಹೋಗದೆ, ವಾಪಸು ಮನೆಗೂ ಬಾರದೇ ಕಾಣೆಯಾಗಿರುವುದಾಗಿದೆ ಈತಳು ಎಲ್ಲಿಯಾದರೂ ಕಂಡುಬಂದಲ್ಲಿ ಕುಂದಾಪುರ ಗ್ರಾಮಾಂತರ ಠಾಣೆಯ 9480805468, 08254237100 ದೂರವಾಣಿ ಸಂಖ್ಯೆಗೆ ಮಾಹಿತಿ ನೀಡುವುದು.






