ಶಿಕ್ಷಣ

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ

Views: 63

ಕನ್ನಡ ಕರಾವಳಿ ಸುದ್ದಿ: ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾ.18 ರಿಂದ ಏ.2ರವರೆಗೆ ಎಸ್ಸೆಸ್ಸೆಲ್ಸಿ ಹಾಗೂ ಫೆ.28ರಿಂದ ಮಾ.17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

SSLC ಪರೀಕ್ಷೆ ವೇಳಾಪಟ್ಟಿ

ಮಾ.18: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ

ಮಾ.23: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ

ಮಾ.25: ದ್ವೀತಿಯ ಭಾಷೆ (ಇಂಗ್ಲಿಷ್ , ಕನ್ನಡ)

ಮಾ.28: ಗಣಿತ, ಸಮಾಜಶಾಸ್ತ್ರ

ಮಾ.30: ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್ , ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ) ಹಾಗೂ ಎನ್ಎಸ್ಕ್ಯೂಎಫ್ ವಿಷಯಗಳು

ಏ.1: ಜಿಟಿಎಸ್ ವಿಷಯಗಳು (ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಅರ್ಥಶಾಸ್ತ್ರ

ಏ.2: ಸಮಾಜ ವಿಜ್ಞಾನ

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಫೆ.28: ಕನ್ನಡ, ಅರೇಬಿಕ್

ಮಾ.2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ

ಮಾ.3: ಇಂಗ್ಲಿಷ್

ಮಾ.4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾ.5: ಇತಿಹಾಸ

ಮಾ.6: ಭೌತಶಾಸ್ತ್ರ

ಮಾ.7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ ಭೂಗರ್ಭಶಾಸ್ತ್ರ

ಮಾ.9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ,

ಮಾ.10: ಅರ್ಥಶಾಸ್ತ್ರ

ಮಾ.11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹವಿಜ್ಞಾನ

ಮಾ.12: ಹಿಂದಿ

ಮಾ.13: ರಾಜ್ಯಶಾಸ್ತ್ರ

ಮಾ.14: ಲೆಕ್ಕಶಾಸ್ತ್ರ, ಗಣಿತ

ಮಾ.16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ

ಮಾ.17: ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟಿಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಆ್ಯಂಡ್ ವೆಲ್ನೆಸ್

Related Articles

Back to top button
error: Content is protected !!