ಶಿಕ್ಷಣ

ಶ್ರೀ ಶಾರದಾ ಕಾಲೇಜು ಬಸ್ರೂರು: ಎನ್ಎಸ್ಎಸ್ ಶಿಬಿರ ಉದ್ಘಾಟನೆ

Views: 17

ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಕಾಲೇಜ್ ಬಸ್ರೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುಳುಗೋಡು ಹಳ್ಳಿಹೊಳೆ ಇಲ್ಲಿ ದಿನಾಂಕ 22- 02- 2026 ರಿಂದ 28.02.2026 ವರೆಗೆ ನಡೆಯಲಿದೆ.

ಬ್ರಾಹ್ಮೀ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಕಮಲಶಿಲೆ ಇಲ್ಲಿಯ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಎಸ್ ಸಚ್ಚಿದಾನಂದ ಚಾತ್ರ ಇವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related Articles

Back to top button
error: Content is protected !!